ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಕುಮಟಳ್ಳಿ ಪರ BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

Published : Feb 03, 2020, 07:40 PM IST

ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

ಬೆಂಗಳೂರು, (ಫೆ.03): 10 ನೂತನ ಶಾಸಕರು ಸೇರಿದಂತೆ ಮೂವರು ಮೂಲ ಬಿಜೆಪಿಗರಿಗೆ ಮಂತ್ರಿಗಿರಿ ಫಿಕ್ಸ್ ಆಗಿದ್ದು, ಫೆ.06ರಂದು 13 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.! 

ಆದ್ರೆ, ಅಥಣಿ ಕ್ಷೇತ್ರ ನೂತನ ಶಾಸಕ ಮಹೇಶ್ ಕಮಟಳ್ಳಿಗೆ ಮಂತ್ರಿ ಸ್ಥಾನ ಇಲ್ಲ ಎನ್ನುವುದು ಗೊತ್ತಾಗಿದೆ. ಇದರಿಂದ ಮಹೇಶ್ ಕುಮಟಳ್ಳಿ ಅಸಮಾಧಾನಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಜಾರಕಿಹೊಳಿ  ಬ್ರದರ್ಸ್ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಏನದು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!