ಶನಿವಾರ ಜೆಪಿ ಭವನದಲ್ಲಿ ಶಾಸಕರ ಸಭೆ: ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ..?

ಶನಿವಾರ ಜೆಪಿ ಭವನದಲ್ಲಿ ಶಾಸಕರ ಸಭೆ: ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ..?

Published : Nov 02, 2023, 11:56 AM IST

ದುಬೈನಿಂದ ವಾಪಸ್ಸಾಗ್ತಿದ್ದ ಹಾಗೆ ಕುಮಾರಸ್ವಾಮಿ ಆ್ಯಕ್ಟೀವ್
ಶನಿವಾರ ಜೆಪಿ ಭವನದಲ್ಲಿ ಸಭೆ ಕರೆದ ಮಾಜಿ ಸಿಎಂ ಹೆಚ್‌ಡಿಕೆ
ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಶಾಸಕರ ಸಭೆ

ಇಂದು ದುಬೈನಿಂದ ಮಾಜಿ ಸಿಎಂ ಕುಮಾರಸ್ವಾಮಿ ವಾಪಸ್‌ ಆಗಲಿದ್ದಾರೆ. ದುಬೈನಿಂದ ವಾಪಸ್ಸಾಗ್ತಿದ್ದ ಹಾಗೇ ಕುಮಾರಸ್ವಾಮಿ (HD Kumaraswamy)ಆ್ಯಕ್ಟೀವ್ ಆಗಿದ್ದು, ಶನಿವಾರ ಜೆಪಿ ಭವನದಲ್ಲಿ ಸಭೆ(Meeting) ಕರೆದಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಸಲ ಶಾಸಕರ ಸಭೆ ನಡೆಸುತ್ತಿದ್ದಾರೆ. ಪಕ್ಷ ಸಂಘಟನೆ, ಚುನಾವಣಾ ತಯಾರಿ, ಮೈತ್ರಿ ವಿಚಾರ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಮೈತ್ರಿ ಯಿಂದ ಕಾರ್ಯಕರ್ತರಲ್ಲಿ ಇರುವ ಭಾವನೆ ಅರಿಯಲು ಹೆಚ್‌ಡಿಕೆ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ. ಶಾಸಕರ ಕ್ಷೇತ್ರದಲ್ಲಿ ಇರುವ ಪರಿಸ್ಥಿತಿ ಬಗ್ಗೆ ಅವಲೋಕಿಸಲು ಸೂಚನೆ ನೀಡಲಾಗಿದೆ. ಕೋರ್ ಕಮಿಟಿ ರಾಜ್ಯಾದ್ಯಂತ ಮಾಡುತ್ತಿರುವ ಪ್ರವಾಸದ ಮಾಹಿತಿ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯ ಬಗ್ಗೆ ಪ್ರಬಲ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸಿಕ್ಕಿದ ಅನುದಾನ.. ಕಾಂಗ್ರೆಸ್ ಶಾಸಕರಿಗೆ ಅಸಮಾಧಾನ..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more