ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ?: ದೆಹಲಿ ಸಭೆ ನಂತರ ಅಂತಿಮ ಮುದ್ರೆ..?

Published : Jul 14, 2023, 11:43 AM IST

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ರಾಜ್ಯದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿವೆ. ಜುಲೈ 18 ರ ನಂತರ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಎರಡನೇ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆಗೆ ಬಿಜೆಪಿ(BJP) ಮತ್ತು ಜೆಡಿಎಸ್‌(JDS) ನಡುವೆ ಮೈತ್ರಿಯಾಗುತ್ತೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಈಗಾಗಲೇ ಮಾತುಕತೆ ನಡೆದಿದೆ ಎನ್ನಲಾಗ್ತಿದೆ. ಅಲ್ಲದೇ ಜುಲೈ 18ರ ನಂತರ ದೆಹಲಿಯಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಯಲಿದ್ದು, ಆ ಬಳಿಕ ಮೈತ್ರಿ ಫೈನಲ್‌ ಆಗಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌(Congress) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ(Loksabha election) 20ಕ್ಕಿಂತ ಹೆಚ್ಚು ಸೀಟ್‌ ಗೆಲ್ಲಲೇ ಬೇಕು ಎಂಬ ಗುರಿಯನ್ನು ಹೊಂದಿದೆ. ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅನಿವಾರ್ಯ ಎನ್ನಲಾಗ್ತಿದೆ. ಆದ್ರೆ ಜೆಡಿಎಸ್‌ ಬಿಜೆಪಿ ಮೈತ್ರಿ ಒಪ್ಪಿಕೊಳ್ಳುತ್ತಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ನಡೆಯುವ ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೆ ಜೆಡಿಎಸ್‌ ಭಾಗಿಯಾಗುತ್ತಾ ಎಂದು ನೋಡಬೇಕಿದೆ. 

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more