ಮೈತ್ರಿಗೆ ತಾತ್ಕಾಲಿಕ ಬ್ರೇಕ್‌: ಜೆಡಿಎಸ್‌ನಲ್ಲೇ ವಿರೋಧ...ಬಿಜೆಪಿಯಲ್ಲೂ ಅಪಸ್ವರ..!

ಮೈತ್ರಿಗೆ ತಾತ್ಕಾಲಿಕ ಬ್ರೇಕ್‌: ಜೆಡಿಎಸ್‌ನಲ್ಲೇ ವಿರೋಧ...ಬಿಜೆಪಿಯಲ್ಲೂ ಅಪಸ್ವರ..!

Published : Jul 20, 2023, 11:07 AM IST

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಗೆ ಆರಂಭಿಕ ಹಿನ್ನಡೆ ಆದಂತೆ ಕಾಣುತ್ತಿದೆ. ಇದಕ್ಕೆ ಎರಡೂ ಪಕ್ಷದಿಂದ ವಿರೋಧ ವ್ಯಕ್ತವಾಗಿದೆ ಎನ್ನಲಾಗ್ತಿದೆ.
 

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾತುಕತೆಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕಲಾಗಿದೆ ಎನ್ನಲಾಗ್ತಿದೆ. ಮೈತ್ರಿಗೆ ಜೆಡಿಎಸ್‌ನಲ್ಲೇ (BJP) ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಬಿಜೆಪಿಯಲ್ಲೂ(BJP) ಇದಕ್ಕೆ ಅಪಸ್ವರ ಕೇಳಿ ಬರುತ್ತಿದೆ. ಒಂದು ತಿಂಗಳಿನಿಂದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ(alliance) ಬಗ್ಗೆ ಹೆಚ್ಚು ಚರ್ಚೆಯಾಗುತ್ತಿತ್ತು. ಆದ್ರೆ ಎನ್‌ಡಿಎ ಮೈತ್ರಿ ಕೂಟದ ಸಭೆಗೆ(NDA alliance meeting) ಜೆಡಿಎಸ್‌ಗೆ ಆಹ್ವಾನ ಬಂದಿಲ್ಲ. 38 ಪಕ್ಷಗಳಿಗೆ ಆಹ್ವಾನ ಕೊಟ್ಟ ಬಿಜೆಪಿ ಜೆಡಿಎಸ್‌ಗೆ ಯಾಕೆ ಕೊಟ್ಟಿಲ್ಲ ಎಂಬುದೇ ಪ್ರಶ್ನೆಯಾಗಿದೆ. ಇನ್ನೂ ಇದರ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶಾಸಕರ ಜೊತೆ ಸಭೆಯನ್ನು ಸಹ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಿಜೆಪಿಯ 10 ಶಾಸಕರು ಅಮಾನತು: ಇಂದು ಪ್ರತಿಭಟನೆ ಮುಂದುವರೆಯುವ ಸಾಧ್ಯತೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more