ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

ರಮೇಶ್‌ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ: ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

Published : Apr 25, 2023, 12:27 PM IST

ಸೋಲಿಲ್ಲದ ಸರದಾರ ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ವಿರೋಧಿಗಳು ತಂತ್ರ ಹೂಡಿದಂತೆ ಕಾಣುತ್ತಿದೆ. ಇದೀಗ ಜೆಡಿಎಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬೆಳಗಾವಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ್‌ನ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ ಸೋಲಿಸಲು ವಿರೋಧಿಗಳು ಸ್ಕೆಚ್‌ ಹಾಕಿದಂತೆ ಕಾಣುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಜೆಡಿಎಸ್‌ ಅಭ್ಯರ್ಥಿ ಚಂದನ್‌ ಗಿಡ್ನವರ್‌ ನಾಮಪತ್ರ ಹಿಂಪಡೆದಿರುವುದು. ಈ ಮೂಲಕ ವಿರೋಧಿಗಳು ರಮೇಶ್‌ ಜಾರಕಿಹೊಳಿ ಕಟ್ಟಿಹಾಕಲು ಒಂದಾದ್ರ ಎಂಬ ಪ್ರಶ್ನೆ ಇದೀಗ ಮೂಡಿದೆ. ಹೀಗೆ ಒಬ್ಬ ನಾಯಕನನ್ನು ಕಟ್ಟಿ ಹಾಕುವ ಉದ್ದೇಶವೇನಂದ್ರೆ, ಆತ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದನ್ನು ತಡೆಯುವುದಾಗಿದೆ. ರಮೇಶ್‌ ಜಾರಕಿಹೊಳಿ 3 ರಿಂದ 4 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿ, ಅವರ ಪರ ಇರುವವರಿಗೆ ಟಿಕೆಟ್‌ ಕೊಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!