ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕೈ ಸಕ್ಸಸ್, ಆದ್ರೂ ಸಿದ್ದುಗೆ ಹಿನ್ನಡೆ

ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕೈ ಸಕ್ಸಸ್, ಆದ್ರೂ ಸಿದ್ದುಗೆ ಹಿನ್ನಡೆ

Published : Feb 24, 2021, 03:18 PM IST

ಮೈಸೂರು ಮೇಯರ್ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಮತ್ತೊಂದೆಡೆ ಅಧಿಕಾರದಿಂದ ಬಿಜೆಪಿಯನ್ನು ದೂರವಿಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದ್ರೆ,  ಕೊನೆ ಗಳಿಗೆಯಲ್ಲಿ ನಡೆದ ನಾಟಕೀಯ ಬೆಳವಣಿಗೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಂಚ ಹಿನ್ನಡೆಯಾಗಿದೆ.

ಮೈಸೂರು, (ಫೆ.24): ಭಾರೀ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಕುತೂಹಲಕ್ಕೆ ತೆರೆಬಿದ್ದಿದ್ದು, ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಹಾಗೂ ಉಪ ಮೇಯರ್ ಆಗಿ ಕಾಂಗ್ರೆಸ್ಸಿನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿ ಭಾರೀ ಮುಖಭಂಗ

ಈ ಮೂಲಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಮತ್ತೊಂದೆಡೆ ಅಧಿಕಾರದಿಂದ ಬಿಜೆಪಿಯನ್ನು ದೂರವಿಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದ್ರೆ,  ಕೊನೆ ಗಳಿಗೆಯಲ್ಲಿ ನಡೆದ ನಾಟಕೀಯ ಬೆಳವಣಿಗೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಂಚ ಹಿನ್ನಡೆಯಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!