Council Election : ಒಂದೇ ಕಲ್ಲಿಗೆ ಮೂರು ಹಕ್ಕಿ - ದಳಪತಿಗಳ ಕುತೂಹಲದ ಪಾಲಿಟಿಕ್ಸ್

Council Election : ಒಂದೇ ಕಲ್ಲಿಗೆ ಮೂರು ಹಕ್ಕಿ - ದಳಪತಿಗಳ ಕುತೂಹಲದ ಪಾಲಿಟಿಕ್ಸ್

Published : Nov 24, 2021, 10:25 AM ISTUpdated : Nov 24, 2021, 10:36 AM IST

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ರಾಜಕೀಯ ನಡೆಯುತ್ತಿದೆಯಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಜೆಡಿಎಸ್ ಒಂದೇ ಕಲ್ಲಿಗೆ ಮೂರು ಮೂರು ಹಕ್ಕಿ ಹೊಡೆಯುತ್ತಿದೆಯಾ..? ಪರಿಷತ್ ಚುನಾವಣೆಯಲ್ಲಿ ರಾಜಕೀಯ ಏನು ಎನ್ನುವ ಕುತೂಹಲ ಮೂಡಿದೆ.

ಬೆಂಗಳೂರು (ನ.24):  ವಿಧಾನ ಪರಿಷತ್ ಚುನಾವಣೆಯಲ್ಲಿ (MLC Election) ಮೈತ್ರಿ ರಾಜಕೀಯ (Politics) ನಡೆಯುತ್ತಿದೆಯಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಜೆಡಿಎಸ್ (JDS) ಒಂದೇ ಕಲ್ಲಿಗೆ ಮೂರು ಮೂರು ಹಕ್ಕಿ ಹೊಡೆಯುತ್ತಿದೆಯಾ..? ಪರಿಷತ್ ಚುನಾವಣೆಯಲ್ಲಿ ರಾಜಕೀಯ ಏನು ಎನ್ನುವ ಕುತೂಹಲ ಮೂಡಿದೆ. ತೆರೆ ಮರೆಯಲ್ಲಿ ಬಿಜೆಪಿಗೆ (BJP) ಜೆಡಿಎಸ್ (JDS) ಬೆಂಬಲ ನೀಡುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.  ಸದ್ಯ 7 ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನಷ್ಟೇ ಬಿಡುಗಡೆ ಮಾಡಿದ್ದು, ಈ ಅನುಮಾನಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗಿದೆ. 

MLC Election: ಪರಿಷತ್ ಅಖಾಡದಲ್ಲಿ ದಳಪತಿಗಳೇ ಕಿಂಗ್ ಮೇಕರ್ ಆದ್ರಾ?

ಇನ್ನು ಪಕ್ಷ ತೊರೆದವರಿಗೂ ಮುಖಂಡರು ಶಾಕ್ ಕೊಟ್ಟಿದ್ದಾರೆ. ಜೆಡಿಎಸ್ ಗಟ್ಟಿ ಇರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂದೇಶ್ ನಾಗರಾಜ್ ಮನೋಹರ್‌ ಅವರಿಗೆ ಟಿಕೆಟ್ ತಪ್ಪಿಸಿದ್ದು ಜೆಡಿಎಸ್ ಮುಖಂಡರೇನಾ ಎನ್ನುವ ಪ್ರಶ್ನೆಯೂ ಮೂಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more