ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

Published : Apr 21, 2023, 01:34 PM IST

ಬೇರೆ ಪಕ್ಷಗಳ ಬಂಡಾಯ ನಾಯಕರಿಗೆ ಜೆಡಿಎಸ್ ಟಿಕೆಟ್‌
ರಾಷ್ಟ್ರೀಯ ಪಕ್ಷಗಳ ಬದಲಾವಣೆಯಿಂದ ಜೆಡಿಎಸ್‌ಗೆ ಲಕ್‌
ಅನ್ಯ ಪಕ್ಷದ ನಾಯಕರಿಗೆ ರೆಡ್‌ ಕಾರ್ಪೆಟ್‌ ಹಾಕಿದ ಜೆಡಿಎಸ್‌

ರಾಷ್ಟ್ರೀಯ ಪಕ್ಷಗಳ ಬದಲಾವಣೆಯ ಮ್ಯಾಜಿಕ್‌ ಇದೀಗ ಜೆಡಿಎಸ್‌ಗೆ ಲಕ್‌ ಆಗಿ ಪರಿಣಮಿಸಿದಂತೆ ಕಾಣುತ್ತಿದೆ.  ಅನ್ಯ ಪಕ್ಷದ ಪ್ರಬಲ ನಾಯಕರನ್ನು ಕರೆಸಿ, ಜೆಡಿಎಸ್‌ ಟಿಕೆಟ್‌ನನ್ನು ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಬಂಡಾಯ ಎದ್ದಿರುವ ನಾಯಕರು ಜೆಡಿಎಸ್‌ ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದ ಜೆಡಿಎಸ್‌ಗೆ ಆನೆಬಲ ಬಂದಂತೆ ಆಗಿದೆ. ಎಂ.ಪಿ. ಕುಮಾರಸ್ವಾಮಿ, ವೈ.ಎಸ್.ವಿ ದತ್ತ. ಗುರು ಚರಣ್‌, ಆಯನೂರು ಮಂಜುನಾಥ್‌, ಅನಿಲ್‌ ಲಾಡ್‌, ಎ.ಬಿ. ಮಾಲಕರೆಡ್ಡಿ ಸೇರಿದಂತೆ ಅನೇಕರಿಗೆ ಜೆಡಿಎಸ್‌ ಟಿಕೆಟ್‌ನನ್ನು ಕೊಡಲಾಗಿದೆ. ಈ ಬಾರೀಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕಿದ್ದರಿಂದ, ಹಲವು ಹಿರಿಯ ನಾಯಕರು ಬಂಡಾಯ ಎಂದಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more