'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

'ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು..' ಮಹಾಘಟಬಂದನ್‌, ಕಾಂಗ್ರೆಸ್‌ಗೆ ಎಚ್‌ಡಿಕೆ ಟೀಕೆ!

Published : Jul 17, 2023, 08:03 PM IST

ಎಚ್‌ಡಿಕೆ ಅವಕಾಶವಾದಿ ಎಂದ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ನಾನು ಸಿಎಂ ಆಗಿದ್ದಾಗ ಎಲ್ಲರೂ ನನ್ನ ಕೈ ಕೂಡ ಹೀಗೆ ಎತ್ತಿದ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು (ಜು.17): ಮಹಾಘಟಬಂದನ್‌ ಸಭೆಗೆ ಕುಟುಕಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಾಗಲೂ, ಎಲ್ಲರೂ ಇದೇ ರೀತಿಯಲ್ಲಿ ನನ್ನ ಕೈಯನ್ನು ಎತ್ತಿದ್ದರು. ಆಮೇಲೇನಾಯ್ತು ಅಂತಾ ನೋಡಿದ್ರಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

ಯಾವ ಸಭೆಗೂ ನಮಗೆ ಆಹ್ವಾನ ಬಂದಿಲ್ಲ. ಆಹ್ವಾನ ಕೊಡಿ ಅಂತಾ ಕೇಳೋದೂ ಇಲ್ಲ. ಜೆಡಿಎಸ್‌ ಅನ್ನು ಅವಕಾಶವಾದಿ ಎಂದು ಕಾಂಗ್ರೆಸಿಗರು ಹೇಳುತ್ತಾರೆ. ಆದ್ರೆ, ಇದೇ ಬಿಜೆಪಿಯ ಜೊತೆ ಮಹಾಘಟಬಂಧನದ ನಿತೀಶ್‌ ಕುಮಾರ್‌ ಸರ್ಕಾರ ಮಾಡಿರಲಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ಮೈತ್ರಿಗೆ ನಡುಕು ಹುಟ್ಟಿಸಿದ ಬಿಜೆಪಿ, ಎನ್‌ಡಿಎ ಸಭೆಗೆ 38 ಪಕ್ಷದ ಬೆಂಬಲ!

ಘಟಬಂದನ್‌ದಿಂದ ಏನ್‌ ಸಾಧನೆ ಮಾಡೋಕೆ ಹೊರಟಿದ್ದಾರೆ. ನಾನೇನು ಇವರ ಗುಲಾಮನೇ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. ನನ್ನ ಪಕ್ಷದ ಬಗ್ಗೆ ಕಾಂಗ್ರೆಸ್‌ನವರು ಮಾತನಾಡಿದ್ದಾರೆ. ಅವರ ಅಪ್ಪಣೆ ತಗೊಂಡು ನನ್ನ ಪಕ್ಷದ ತೀರ್ಮಾನ ಮಾಡ್ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more