ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

Published : Aug 25, 2021, 09:30 AM IST

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

ಮೈಸೂರು (ಆ.25):  ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಚಿತ್ತ: ಅಧಿಕೃತ ಘೋಷಣೆ ಮಾಡಿದ ಶಾಸಕ

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!