ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್  ಮಾಸ್ ಲೀಡರ್?

ಅದೊಂದು ಮಾತುಕತೆ, ತಂಡದೊಂದಿಗೆ ಬಿಜೆಪಿಗೆ ಜೆಡಿಎಸ್ ಮಾಸ್ ಲೀಡರ್?

Published : Mar 01, 2020, 07:34 PM ISTUpdated : Mar 01, 2020, 07:41 PM IST

ಜೆಡಿಎಸ್‌ ಗೆ ಹೊಸ ಸಂಕಷ್ಟ/ ಈ ಬೆಳವಣಿಗೆಯಿಂದ ದಳಪತಿಗಳು ಕಂಗಾಲು/ ಬಿಎಸ್ ವೈ ಜನ್ಮದಿನದ ವೇಳೆ ಶಾಕ್ ಮೇಲೆ ಶಾಕ್/ ಜೆಡಿಎಸ್‌ಗೆ ನಡುಕ ತಂದ ಹಳೇ ಮೈಸೂರು ಭಾಗದ ಬೆಳವಣಿಗೆ

ಬೆಂಗಳೂರು(ಮಾ. 01) ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನ ಮುಕ್ತಾಯವಾಗಿದ್ದರೆ ಇತ್ತ ಜೆಡಿಎಸ್ ಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಹಳೆ ಮೈಸೂರು ಭಾಗದಲ್ಲಿ ದೊಡ್ಡದೊಂದು ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ.

ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡ ಪಕ್ಷ ತೊರೆಯಲಿದ್ದಾರೆ ಎಂಬ ಮಾತುಗಳು ಬಹಳ ಹಿಂದಿನಿಂದಲೇ ಕೇಳಿ ಬಂದಿದ್ದವು. ಈಗ  ಬಿಎಸ್ ವೈ ಜನ್ಮದಿನದ ಸಂದರ್ಭ ಒಂದು ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!