ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರೋದು ಪಕ್ಕಾನಾ?

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರೋದು ಪಕ್ಕಾನಾ?

Published : Mar 09, 2023, 01:33 PM ISTUpdated : Mar 09, 2023, 02:22 PM IST

ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಸಂಸದೆ ಒಳಗುಟ್ಟು ರಟ್ಟು ಮಾಡಿದ್ದಾರೆ. 
 

ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಗೆ ಆಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ನಾಳೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.  ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು, ಮಂಡ್ಯ ಸಂಸದೆ ಸುಮಲತಾ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿರುವುದು ಸುಮಲತಾ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.ನಾಳೆ ಮಧ್ಯಾಹ್ನ ಮಂಡ್ಯದ ತಮ್ಮ ನಿವಾಸದಲ್ಲಿ ಸುಮಲತಾ ಸುದ್ದಿಗೋಷ್ಠಿ ಕರೆದಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more