ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು

ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು

Published : Nov 21, 2022, 06:19 PM IST

ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ತಲುಪಿದ್ದು, ಕೋಲಾರದಲ್ಲಿ ಯಾತ್ರೆಗೆ  ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

ಕೋಲಾರ: ಕೋಲಾರದಲ್ಲಿ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ಮುಂದುವರೆದಿದ್ದು, ಈ ಕುರಿತು ಕುಮಾರಸ್ವಾಮಿ ಮಾತನಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡುವಳಿಕೆ ಬಗ್ಗೆ ಜನರಿಗೆ ಬೇಸರವಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಅವರು ಹೇಳಿದರು. ಪಂಚರತ್ನ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ಪರಿಹಾರ ಸಿಗಲಿದೆ. ಪಂಚರತ್ನ ಯಾತ್ರೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪಂಚರತ್ನ ಯಾತ್ರೆ ಯಶಸ್ಸು ಕಂಡು ಕೆಲವರಿಗೆ ತಳಮಳ  ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ  ಹೆಚ್ ಡಿ ಕೆ ಕಿಡಿ ಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more