ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ: ಸಿ.ಎಂ.ಇಬ್ರಾಹಿಂ

ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ: ಸಿ.ಎಂ.ಇಬ್ರಾಹಿಂ

Published : Jul 05, 2023, 09:24 AM IST

ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ.

ಬೆಂಗಳೂರು (ಜು.05): ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಬಿಜೆಪಿ ಹಾಕಿಕೊಟ್ಟಿದ್ದ ಭ್ರಷ್ಟಾಚಾರ ಪದ್ದತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಜೊತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡದೆ ಇರುವುದಕ್ಕೆ ಕೂಡಾ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ, ಆಮೇಲೆ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡುತ್ತೀನಿ ಎಂದು ಹೇಳಿದರು. ಈ ವೇಳೆ ಜೆಡಿಎಸ್ ಸೋಲಿನ ವಿಚಾರ, ಏಕರೂಪ ನಾಗರೀಕ ಸಂಹಿತೆ ಬಗ್ಗೆ ಪ್ರತಿಕ್ರಿಯಿಸಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more