Video: ಎಚ್‌.ಡಿ.ದೇವೇಗೌಡ್ರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಿ

Video: ಎಚ್‌.ಡಿ.ದೇವೇಗೌಡ್ರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಿ

Published : Sep 20, 2020, 09:13 PM IST

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 

ನವದೆಹಲಿ, (ಸೆ.21): ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 

ಹಿಂದಿ ಹೇರಿಕೆಗೆ ಸುಮಲತಾ ಕಿಡಿ: ಅಧಿವೇಶನದಲ್ಲಿ ಕನ್ನಡ ಪರ ಘರ್ಜಿಸಿದ ರಾಜ್ಯದ ಏಕೈಕ MP

 ಸಂಸತ್‌ ಅಧಿವೇಶನದಲ್ಲಿ ಹಿಂದಿ ಹೇರಿಕೆ ಚರ್ಚೆಗಳು ತೀವ್ರವಾಗಿ ನಡೆಯುತ್ತಿದೆ. ಇದೇ ಮಧ್ಯೆ ಇಂದು (ಭಾನುವಾರ) ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!