ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

Published : Jul 11, 2023, 11:10 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಬಿಜೆಪಿ ಕೈ ಜೋಡಿಸಲಿದೆಯಾ ಎಂಬ ಪ್ರಶ್ನೆ ಇದೀಗ ಮೂಡಿದೆ.
 

ವಿರೋಧಿಗಳು ಒಟ್ಟಾದ ಹಿನ್ನೆಲೆ ಎನ್‌ಡಿಎ(NDA) ಸಹ ಸಭೆ ನಡೆಸಲು ಮುಂದಾಗಿದೆ. ಹಳೇ ದೋಸ್ತಿಗಳ ಜೊತೆ ಹೊಸ ಮಿತ್ರರನ್ನು ಹುಡುಕಲು ಎನ್‌ಡಿಎ ಪ್ರಯತ್ನಿಸುತ್ತಿದೆ. ಇದೀಗ ರಾಜ್ಯದಲ್ಲಿ ಜೆಡಿಎಸ್(JDS) ಎನ್‌ಡಿಎ ಟೀಮ್‌ ಸೇರಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡರು(Devegowda) ಒಪ್ಪಿಗೆ ಕೊಡುತ್ತಾರಾ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಜೂನ್ 23ರ ಮಹಾಘಟಬಂಧನ್‌ ಸಭೆ(Mahaghatabandhan meeting) ಬಳಿಕ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸಲಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇದ್ದು, ಈ ವೇಳೆ ಜೆಡಿಎಸ್‌ ಬಿಜೆಪಿ ಜೊತೆ ಕೈ ಜೋಡಿಸಲಿದೆ ಎನ್ನಲಾಗ್ತಿದೆ. ಇದಕ್ಕಾಗಿ ಜೆಡಿಎಸ್‌ ಕಾರ್ಯಕರ್ತರ ಮನವೊಲಿಸುವ ಅಗತ್ಯ ಸಹ ಇದೆ. ಜೆಡಿಎಸ್‌ ಒಂದು ವೇಳೆ ಒಂಟಿಯಾಗಿ ಚುನಾವಣೆಯಲ್ಲಿ ಸ್ಫರ್ಧಿಸಿದ್ರೆ, ಸೋಲನ್ನು ಅನುಭವಿಸುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ಮಹಿಳೆಯರಿಗೆ ಕುತ್ತು: ಆಘಾತಕಾರಿ ಮಾಹಿತಿ ನೀಡಿದ ವಿಕ್ಟೋರಿಯಾ ವೈದ್ಯರು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more