ಲೋಕಸಭೆ ಸೋಲು ನೆನೆದು ನಿಖಿಲ್ ಕುಮಾರಸ್ವಾಮಿ ಭಾವುಕ

ಲೋಕಸಭೆ ಸೋಲು ನೆನೆದು ನಿಖಿಲ್ ಕುಮಾರಸ್ವಾಮಿ ಭಾವುಕ

Published : Jan 17, 2021, 05:43 PM IST

ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.
 

ಮಂಡ್ಯ, (ಜ.17): ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.

ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಕುಮಾರಸ್ವಾಮಿ: ಮಾಜಿ ಸಿಎಂ ಮಾಡಿದ ತಪ್ಪಾದ್ರೂ ಏನು?

ಜಿಲ್ಲೆಯ ಮಳವಳ್ಳಿಯಲ್ಲಿ ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್, ​ ಜಿಲ್ಲೆಯ ಎಲ್ಲಾ ಶಾಸಕರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದ್ರು. ಅವರ ಅಭಿಪ್ರಾಯದ ಪ್ರಕಾರ ನಾನು ಚುನಾವಣೆಗೆ ನಿಂತೆ ಎಂದು ಮಂಡ್ಯ ಸೋಲನ್ನು ನೆನೆಸಿಕೊಂಡರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್