BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

Published : Nov 27, 2022, 03:56 PM ISTUpdated : Nov 27, 2022, 04:08 PM IST

ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯಲ್ಲಿಯೂ ಹೆಚ್ಚಿನ ಜನರು ಸೇರಿರುವುದನ್ನು ಕಂಡ  ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಕ್ಕಮಗಳೂರು (ನ.27) : ರಾಜ್ಯಾದ್ಯಂತ ಜನಸಂಕಲ್ಪ ಕಾರ್ಯಕ್ರಮವನ್ನು ಮಾಡುತ್ತಿದ್ದು, ಕಲಬುರಗಿಯಿಂದ ಆರಂಭವಾಗಿ ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಪೂರ್ಣಗೊಂಡು ಈಗ ಮಲೆನಾಡಿನತ್ತ ಬಂದಿದ್ದೇವೆ. ನಾವು ಬದುಕಿಗಾಗಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾರದಾಂಬೆ ನೆಲೆಗೊಂಡಿರುವ ಪುಣ್ಯ ಭೂಮಿ ಇದಕ್ಕಿಂತ ಏನೂ ಬೇಕು. ಶೃಂಗೇರಿಯ ಹೆಸ್ರನ್ನು ಜಗತ್ತಿಗೆ ಪ್ರಸಿದ್ದಿ ಮಾಡಲು ಸಂಕಲ್ಪ ತೊಟ್ಟು ಸಂಕಲ್ಪ ಯಾತ್ರೆಗೆ ಬಂದಿದ್ದೇವೆ. ಕಳೆದ 70 ವರ್ಷ ನೀರು ಕೊಡದವರು ನಮ್ಮ ಆಳಿದ್ದರು, ಅವರು ಬದುಕು ಕಟ್ಟಿಕೊಡುತ್ತಾರಾ? ಎಲ್ಲಾ ಸಮಯದಲ್ಲೂ ಮೋಸ ಮಾಡಲು ಆಗಲ್ಲ, ಜನರು ಬದಲಾಗಿದ್ದಾರೆ. ಅಭಿವೃದ್ಧಿ ಪಥದಲ್ಲಿರುವ ಬಿಜೆಪಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more