ಚಿತ್ರದುರ್ಗ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಅಖಾಡಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧುಮುಕಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ ಜನಪ್ರತಿನಿಧಿಗಳ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ನಡ್ಡಾ, ಕಾರ್ಯಕರ್ತರು, ನಾಯಕರಿಗೆ ಹೊಸ ಉತ್ಸಾಹ ತುಂಬಿದ್ದಾರೆ.