ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

Published : Apr 12, 2023, 03:22 PM IST

ಟಿಕೆಟ್ ಇಲ್ಲ ಅನ್ನೋದನ್ನು ಯಾವುದೇ ನಾಯಕರು ಹೇಳಿಲ್ಲ. ಅದು ನನಗೆ ಬೇಸರ ತಂದಿದೆ. 1997ರಿಂದ ಜಿಲ್ಲೆಯಲ್ಲಿ ಪಕ್ಷ ಕಟ್ಟಿದ್ದೇನೆ. ಇದೀಗ ಏಕಾಏಕಿ ಟಿಕೆಟ್ ವಂಚಿಸಿರುವುದು ನೋವಾಗಿದೆ ಎಂದು ರಘುಪತಿ ಕಣ್ಣೀರಿಟ್ಟಿದ್ದಾರೆ.

ಉಡುಪಿ(ಏ.12): ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಬಂಡಾಯ ಶುರುವಾಗಿದೆ. ಇದೀಗ ಉಡುಪಿ ಕ್ಷೇತ್ರದ ಹಾಲಿ ಶಾಸಕ ರಘುಪತಿ ಭಟ್‍‌ಗೂ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ರಘುಪತಿ ಭಟ್ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ದುಃಖದಿಂದ ಕಣ್ಮೀರಿಟ್ಟಿದ್ದಾರೆ. ನನ್ನ ಜಾತಿ ಕಾರಣದಿಂದಲೇ ಟಿಕೆಟ್ ಕೈತಪ್ಪಿದೆ. ನಾನು ಜಿಲ್ಲೆಯಲ್ಲಿ ಅಭಿವೃದ್ದಿ ಮಾಡಿದ್ದೇನೆ, ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ ಟಿಕೆಟ್ ಕೈತಪ್ಪಿದೆ ಅಂದರೆ ಜಾತಿ ಕಾರಣ ಎಂದಿದ್ದಾರೆ. ಇದೇ ವೇಳೆ ರಘುಪತಿ ಭಟ್ ಭಾವುಕರಾಗಿದ್ದಾರೆ. ನನಗೆ ಟಿಕೆಟ್ ಇಲ್ಲ ಅನ್ನೋ ವಿಚಾರ ಯಾರೂ ಕೂಡ ಹೇಳಿಲ್ಲ. ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ ಎಂದು ರಘುಪತಿ ಭಟ್ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more