ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

Published : May 15, 2022, 08:01 PM IST

ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಉತ್ತರಿಸಿದ್ದಾರೆ. 

ಬೆಂಗಳೂರು (ಮೇ 15): ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ (News Hour Special) ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ (K S Eshwarappa) ಉತ್ತರಿಸಿದ್ದಾರೆ. ಖಂಡತುಂಡವಾಗಿ ಮಾತನಾಡುವ ಈಶ್ವರಪ್ಪ ಮಾತು ಪ್ರತಿ ಬಾರಿಯೂ ಮಾಧ್ಯಮಗಳಲ್ಲಿ ಹೆಡ್‌ಲೈನ್‌ ಆಗುತ್ತದೆ. ಪಕ್ಷದ ಸಿದ್ಧಾಂತಗಳನ್ನು ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುವ ಜಾಯಮಾನದವರಲ್ಲ ಈಶ್ವರಪ್ಪ.  ಹೀಗಾಗಿಯೇ ಅವರ ಸುತ್ತಮುತ್ತ ಹತ್ತು ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈ ನಡುವೆ ಈಶ್ವರಪ್ಪರನ್ನ ಸುತ್ತಿಕೊಂಡ ಮತ್ತೊಂದು ವಿವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ. ಇವೆಲ್ಲದರ ಬಗ್ಗೆ  ನ್ಯೂಸ್ ಅವರ್ ಸ್ಪೆಷಲ್‌ನಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ, ನೇರ ಪ್ರಶ್ನೆಗಳಿಗೆ ನೇರಾ ನೇರ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more