PayCMಗೆ ಬಿಜೆಪಿ ಟಕ್ಕರ್, ಕಾಂಗ್ರೆಸ್‌ ವಿರುದ್ಧ 'ಜಿಲೆಬಿ' ಅಸ್ತ್ರ ಪ್ರಯೋಗ

PayCMಗೆ ಬಿಜೆಪಿ ಟಕ್ಕರ್, ಕಾಂಗ್ರೆಸ್‌ ವಿರುದ್ಧ 'ಜಿಲೆಬಿ' ಅಸ್ತ್ರ ಪ್ರಯೋಗ

Published : Sep 24, 2022, 06:47 PM IST

K Sudhakar on PayCM: ಕಾಂಗ್ರೆಸ್‌ ಪೇ ಸಿಎಂ ಅಭಿಯಾನದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಪ್ರತಿಕ್ರಿಯೆ 

ಬೆಂಗಳೂರು (ಸೆ. 24): ರಾಜ್ಯದಲ್ಲಿ ಪೋಸ್ಟರ್‌ ಪಾಲಿಟಿಕ್ಸ್‌ (Poster Politics) ಅಬ್ಬರ ಜೋರಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ನಾಯಕರು ಪೊಸ್ಟರ್‌ಗಳನ್ನು ರಿಲೀಸ್‌ ಮಾಡುವ ಮೂಲಕ ಜಟಾಪಟಿಗೆ ಇಳಿದಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ (K Sudhakar) ಪ್ರಬಲ ಸಮುದಾಯಗಳೇ ಕಾಂಗ್ರೆಸ್‌ ಟಾರ್ಗೆಟ್‌ ಎಂದಿದ್ದಾರೆ. ಕಾಂಗ್ರೆಸ್‌ ವಿರುದ್ಧ ಸಚಿವ  ಸುಧಾಕರ್ 'ಜೆಲೆಬಿ' ಅಸ್ತ್ರ ಪ್ರಯೋಗಿಸಿದ್ದಾರೆ. ಈ ಕುರಿತ ರಿಪೋರ್ಟ್‌ ಇಲ್ಲಿದೆ 

ಡಿಕೆಶಿ ಇಡಿ ಕಚೇರಿಯಿಂದ ಬಂದು Paycm ಪೋಸ್ಟರ್ ಅಂಟಿಸೋದು ಹಾಸ್ಯಾಸ್ಪದ; ಸಚಿವ ಸುನಿಲ್ ಕುಮಾರ್

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more