Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

Published : May 13, 2023, 12:59 PM IST

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವರೂಪ್   ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು,ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ. ಭವಾನಿ ಅಕ್ಕಾರವರ ನೇತೃತ್ವದಲ್ಲಿ ಮತ್ತು ಅವರ ಆಶೀರ್ವಾದಿಂದ ಗೆದ್ದಿದ್ದೇನೆ. ಅವರು ನನ್ನ ಮೂರನೇ ಮಗ ಎಂದು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು . ಹಾಘೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗೆ ಮತದಾರರು ಮತ್ತು ಕಾರ್ಯಕರ್ತರು ಕಾರಣ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರರು ಮತವನ್ನು ಹಾಕಿ ಗೆಲ್ಲಿಸಿದ್ದಾರೆ. ನನ್ನ ಗೆಲುವನ್ನು ಮತದಾರಿಗೆ ಸಮರ್ಪಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.    

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more