ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

ಬಿಎಸ್‌ವೈ ಮನೆಯಲ್ಲಿ “ವರುಣಾ” ವ್ಯೂಹ ಹೆಣೆದರಾ ಕೇಸರಿ ಚಾಣಕ್ಯ..?

Published : Mar 25, 2023, 03:33 PM IST

ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಜತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮಾಡಿದ್ದರು. ಇನ್ನು ಉಪಾಹಾರದ ಜತೆ ಸಿದ್ಧವಾಗಿದೆಯಾ ರಾಜಕೀಯ ತಂತ್ರ, ರಣತಂತ್ರ.. ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟದ್ದು ಅದೆಂಥಾ ಸಂದೇಶ..? ಈ ವಿಡಿಯೋ ನೋಡಿ
 

ಶತಾಯಗತಾಯ ರಾಜ್ಯದಲ್ಲಿ ಮತ್ತೆ  ಕಮಲವನ್ನು ಅರಳಿಸಬೇಕೆಂದು ಬಿಜೆಪಿ ಪಣತೊಟ್ಟಿದ್ದು,  ಅಮಿತ್ ಶಾ ವಿವಿಧ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ,  ಶಾ  ಇತ್ತಿಚೇಗಷ್ಟೆ ಬಿ ಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬ್ರೇಕ್ ಫಾಸ್ಟ್... ಮಾಡಿದ್ದಾರೆ.  ಹಾಗೆ ರಾಜಕೀಯ ತಂತ್ರ, ರಣತಂತ್ರ ರೂಪಿಸಿದ್ದಾರೆ. ಈ ಸಂದರ್ಭದಲ್ಲಿ  ವಿಜಯೇಂದ್ರ ಬೆನ್ನು ತಟ್ಟಿ ಅಮಿತ್ ಶಾ ಕೊಟ್ಟ ಸಂದೇಶ ಏನು..? ಟಗರು ಬೇಟೆಗೆ ಸಿದ್ಧವಾಯ್ತಾ “ವರುಣಾ” ವ್ಯೂಹ..? ವರುಣಾದಿಂದ ಸ್ಪರ್ಧಿಸೋ ಬಗ್ಗೆ ವಿಜಯೇಂದ್ರ ಹೇಳಿದ್ದೇನು..? ಈ ವಿಡಿಯೋ ನೋಡಿ .
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more