karnataka election: ರಾಜ್ಯ ಕುರುಕ್ಷೇತ್ರ ಕದನದಲ್ಲಿ ಅಮಿತ್‌ ಶಾ ಅಬ್ಬರ,ಮಂಗಳೂರಿನಲ್ಲಿ ಇಂದು 'ಶಾ' ರೋಡ್‌ ಶೋ

karnataka election: ರಾಜ್ಯ ಕುರುಕ್ಷೇತ್ರ ಕದನದಲ್ಲಿ ಅಮಿತ್‌ ಶಾ ಅಬ್ಬರ,ಮಂಗಳೂರಿನಲ್ಲಿ ಇಂದು 'ಶಾ' ರೋಡ್‌ ಶೋ

Published : Apr 29, 2023, 09:37 AM IST

ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ. 

ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಅಬ್ಬರದ ಪ್ರಚಾರ ನಡೆಸುತ್ತಿವೆ . ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಚಿವೆ ಸ್ಮೃತಿ ಇರಾನಿ ಹಾಗೂ ಇನ್ನಿತರೆ ನಾಯಕರು ಮತಾಯಾಚಿಸುತ್ತಿದ್ದಾರೆ. ಒಬ್ಬಬ್ಬರು ಒಂದೊಂದು ಕಡೆ ಬಂದು ಮತಬೇಟೆಯಲ್ಲಿ ನಿರತರಾಗಿದ್ದು, ದಕ್ಷಿಣ ಕನ್ನಡ , ಕೊಡಗು, ಉಡುಪಿ ಜಿಲ್ಲೆಯಲ್ಲಿ ಅಮಿತ್‌ ಶಾ ಇಂದು ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಗಂಟೆಗೆ ಮಡಿಕೇರಿಯಲ್ಲಿ ರೋಡ್‌ ಶೋ , ಮಧ್ಯಾಹ್ನ 2.30ಕ್ಕೆ ಉಡುಪಿ ಕಟಪಾಡಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ, ಹಾಗೇ ಸಂಜೆ  4ಕ್ಕೆ ಬೈಂದೂರಿನಲ್ಲಿ ರೋಡ್‌ ಶೋ , ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more