Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Feb 6, 2023, 1:40 PM IST

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...