karnataka assembly election: ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು: ಇದು ಕಮಲ ಪಾಳೆಯದ ಇನ್‌ಸೈಡ್‌ ಸ್ಟೋರಿ

karnataka assembly election: ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು: ಇದು ಕಮಲ ಪಾಳೆಯದ ಇನ್‌ಸೈಡ್‌ ಸ್ಟೋರಿ

Published : Dec 11, 2022, 02:04 PM IST

ಮುಂಬರುವ ಚುನಾವಣೆ ಗೆಲ್ಲಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದಾರೆ.

ರಾಜ್ಯದಲ್ಲಿ ಕಳೆದ ಬಾರಿ ಸೋತ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದ್ದು, ಸೋತ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಸಮಾವೇಶ ಮಾಡುವ ಪ್ಲಾನ್‌ ಮಾಡಿದೆ. ಈಗಾಗಲೇ  ಜನಸಂಕಲ್ಪ ಯಾತ್ರೆ ನೆಪದಲ್ಲಿ ಬಿಜೆಪಿ ಪ್ರಚಾರ ಶುರು ಮಾಡಿದೆ. 2018ರ ಚುನಾವಣೆಯಲ್ಲಿ 14 ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, 14 ಜಿಲ್ಲೆಗಳಲ್ಲಿ ಒಟ್ಟು 122 ಕ್ಷೇತ್ರಗಳಿವೆ.

ಸಂತೋಷದ ಹಾಡು 175 ಸಲ ಕೇಳಿದ್ರೆ ದುಃಖ ಹಾಡನ್ನು 800 ಸಲ ಕೇಳುತ್ತಾರೆ; ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more