ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

Published : Jan 29, 2023, 03:54 PM ISTUpdated : Jan 29, 2023, 04:18 PM IST

ಉತ್ತರ ಪ್ರದೇಶದ ಮಾಡೆಲ್ ಕರ್ನಾಟಕ ರಾಜ್ಯದಲ್ಲಿಯೂ ಜಾರಿಯಾಗುತ್ತಾ ಎಂಬ ಚರ್ಚೆ ಶುರುವಾಗಿದ್ದು, ಈ ಕುರಿತು ಬಿಜೆಪಿ ನಾಯಕ ಸಿ‌.ಟಿ ರವಿ ಸುಳಿವು ನೀಡಿದ್ದಾರೆ.

ಉತ್ತರ ಪ್ರದೇಶದಂತೆ ರಾಜ್ಯದಲ್ಲಿಯೂ ಬದಲಾವಣೆ ಸಾಧ್ಯತೆಯಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 10 ಕ್ಷೇತ್ರದಿಂದ 73 ಕ್ಷೇತ್ರ ಹೆಚ್ಚಳವಾಗಿದೆ. ಅಮಿತ್‌ ಶಾ ನೇತೃತ್ವದಲ್ಲಿ ಉತ್ತರ ಪ್ರದೇಶ ಬದಲಾವಣೆ ಆಯ್ತು, ಇದಕ್ಕಿಂತ ದೊಡ್ಡ ಉದಾರಣೆ ಬೇಡ ಅಂದುಕೊಂಡಿದ್ದೇನೆ  ಎಂದು ಸಿ.ಟಿ ರವಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ 18ಕ್ಕೆ 18 ಸ್ಥಾನ ಗೆಲ್ಲುವುದು ನಮ್ಮ ಗುರಿ, ಅದಕ್ಕೆ ಬೇಕಾದ ಪೂರಕ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

BBC Documentary Row: ಭಾರತದ ವಿರುದ್ಧ 'ಬಿಬಿಸಿ' ವಿಷ ಕಾರುವುದು ಏಕೆ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more