ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

Published : Aug 21, 2022, 11:32 AM IST

ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ.

 ಬೆಂಗಳೂರು, (ಆಗಸ್ಟ್.21): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳುಗಳು ಬಾಕಿ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲೆಕ್ಷನ್‌ಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ.ಮತ್ತೊಂದೆಡೆ ನಾಯಕರು ಟಿಕೆಟ್‌ಗಾಗಿ ಈಗಿನಿಂದಲೇ ಪೈಪೋಟಿ ನಡೆಸಿದ್ದಾರೆ.

ಬಿಜೆಪಿ ಸಚಿವ ಸೇರಿ ಇಬ್ಬರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ: ಕೆ.ಎನ್.ರಾಜಣ್ಣ

ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ. ಅದರಲ್ಲೂ ಆಗಲೇ ಟಿಕೆಟ್‌ ಲೆಕ್ಕಾಚಾರ ಜೋರಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಟೆನ್ಶನ್ ಶುರುವಾಗಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಬಿಜೆಪಿ ಸಭೆಯಲ್ಲಿ ಎನ್ನುವ ಡಿಟೇಲ್ಸ್ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more