ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

Published : Jan 06, 2023, 11:58 AM IST

ಜಾತಿ ತಂತ್ರ ಹಾಗೂ ಅಭಿವೃದ್ಧಿಯ ಮಂತ್ರದಿಂದ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿದೆ. ಇದು ಕೇಸರಿ ಪಡೆಯ ಪಾಲಿಗೆ ವಿಜಯವ್ಯೂಹವಾಗುತ್ತಾ ಎಂಬ ಡಿಟೇಲ್ಸ್ ಇಲ್ಲಿದೆ.
 

ಚುನಾವಣಾ ತಂತ್ರ ಹಾಗೂ ರಾಜಕೀಯ ಮಂತ್ರದ ಜೊತೆ ವಿಜಯವ್ಯೂಹಗಳನ್ನು ಹೆಣೆಯುವುದರಲ್ಲಿ ಬಿಜೆಪಿಯನ್ನು ಮೀರಿಸಿದ ರಾಜಕೀಯ ಪಕ್ಷ ಮತ್ತೊಂದಿಲ್ಲ. ಬಿಜೆಪಿ ಅಂದ್ರೆ ಪಕ್ಕಾ ಪ್ಲಾನ್, ಪಕ್ಕಾ ಆಪರೇಷನ್. ಕರ್ನಾಟಕ ಕುರುಕ್ಷೇತ್ರವನ್ನು ಗೆಲ್ಲೋದಕ್ಕೆ ಕೇಸರಿ ಪಕ್ಷ ಪ್ಲಾನ್ ಮಾಡಿದ್ದು, ಆಪರೇಷನ್'ನೊಂದಿಗೆ ಅಖಾಡಕ್ಕಿಳಿದಿದೆ. ಕೇಸರಿ ಪಾಳೆಯದ ಪ್ಲಾನ್ ಆಫ್ ಆ್ಯಕ್ಷನ್'ನ ಗುಟ್ಟು ಒಂದೊಂದಾಗಿ ರಟ್ಟಾಗ್ತಿದೆ. ಅಷ್ಟಕ್ಕೂ ಆ ಪ್ಲಾನ್, ಆಪರೇಷನ್ ಹಿಂದೆ ಅಡಗಿರೋ ಡೆಲ್ಲಿ ದಾಂಗುಡಿಯ ರಹಸ್ಯ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more