ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more