ರಾಜ್ಯದಲ್ಲಿ ಶುರುವಾಯ್ತು 'ನಮೋ' ಮಂತ್ರ: ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಲು ಪ್ಲಾನ್

ರಾಜ್ಯದಲ್ಲಿ ಶುರುವಾಯ್ತು 'ನಮೋ' ಮಂತ್ರ: ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಲು ಪ್ಲಾನ್

Published : Feb 06, 2023, 12:06 PM ISTUpdated : Feb 06, 2023, 12:08 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಭಿವೃದ್ಧಿ ಮಂತ್ರದ ಜೊತೆ ನರೇಂದ್ರ ಮೋದಿ ಎಲೆಕ್ಷನ್ ತಂತ್ರ ರೂಪಿಸುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆಯನ್ನು ನಮೋ ಛಿದ್ರ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಈ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಗೆದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದೆ. ಹಾಗಾಗಿ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. 

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more