ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

Published : Jan 06, 2023, 06:04 PM IST

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ತವರಲ್ಲಿ ದಲಿತ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದ್ದು, ಇಂದಿನಿಂದ ಬಿಜೆಪಿ ಎಸ್.ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ  ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more