ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 02:19 PM ISTUpdated : Jan 29, 2023, 02:51 PM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ನಾನಾ ಕಸರತ್ತು ನಡೆಸಿದ್ದು, ಅಮಿತ್‌ ಶಾ ಭೇಟಿಯಿಂದ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿದೆ.
 

ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಭೇಟಿ ನೀಡಿದ್ದು, ಮತ್ತೊಮ್ಮೆ ಕಮಲ ಅರಳಿಸಲು ಪ್ಲಾನ್ ನಡೆಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಬೆಳಗಾವಿ ಸಭೆಯಲ್ಲಿ ನಾಯಕರಿಗೆ ಏನು ಸೂಚನೆ ಕೊಟ್ಟಿಲ್ಲ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ. ಕಾರ್ಯಕ್ರಮದ ಮೂಲಕ ನಾವು ಚುನಾವಣೆಗೆ ಹೋಗ್ತೆವೆ ಎಂದು ತಿಳಿಸಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more