ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

Published : Jan 17, 2023, 03:24 PM ISTUpdated : Jan 17, 2023, 03:44 PM IST

ರಾಜ್ಯದಲ್ಲಿ ಸ್ತ್ರೀ ಶಕ್ತಿಯನ್ನು ಒಲಿಸಿಕೊಂಡು ಗದ್ದುಗೆ ಏರಲು ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಇದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಧಿಕಾರದ ಗದ್ದುಗೆ ಏರಲು ಮೂರು ಪಕ್ಷಗಳು ಸಿದ್ಧತೆ ನಡೆಸಿವೆ. ರಾಜ್ಯ ಗೆಲ್ಲಲು ನಾನಾ ತಂತ್ರ-ಮಂತ್ರದ ನಡುವೆ ಇಡೀ ಕುರುಕ್ಷೇತ್ರವನ್ನೇ ಗೆದ್ದುಕೊಡಬಲ್ಲ ಅಸ್ತ್ರವೊಂದಿದೆ. ಕರ್ನಾಟಕ ಕುರುಕ್ಷೇತ್ರದಲ್ಲಿ ಸೋಲು-ಗೆಲುವನ್ನು ನಿರ್ಧರಿಸಲಿರೋದೇ ಆ ಅಸ್ತ್ರ. ಅದನ್ನು ಒಲಿಸಿಕೊಳ್ಳಲು ಒಬ್ಬರದ್ದು ಗೃಹಲಕ್ಷ್ಮೀ, ಮತ್ತೊಬ್ಬರದ್ದು ಗೃಹಿಣಿ ಶಕ್ತಿ. ನಾರಿ ಶಕ್ತಿಯನ್ನು ಒಲಿಸಿಕೊಳ್ಳಲು ಒಬ್ಬೊಬ್ಬರದ್ದು ಒಂದೊಂದು ತಂತ್ರ. ಹಾಗಾದ್ರೆ ಅಖಾಡದಲ್ಲಿ ಹೇಗಿದೆ ನಾರಿಶಕ್ತಿ ಮತಬೇಟೆ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್'ನ ಪ್ರಿಯಾಂಕಾ ವ್ಯೂಹಕ್ಕೆ ಕೇಸರಿ ಪ್ರತಿಯೇಟು ಏನು..? ಚುನಾವಣೆಯ ದಿಕ್ಕನ್ನೇ ಬದಲಿಸಲಿರೋ ಸ್ತ್ರೀಶಕ್ತಿಯ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more