ಚುನಾವಣೆ ಹೊಸ್ತಿಲಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ: ಮೂರು ಪಕ್ಷಗಳ 'ಭರವಸೆ' ಅಷ್ಟು ಸುಲಭವೇ?

ಚುನಾವಣೆ ಹೊಸ್ತಿಲಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ: ಮೂರು ಪಕ್ಷಗಳ 'ಭರವಸೆ' ಅಷ್ಟು ಸುಲಭವೇ?

Published : Jan 18, 2023, 12:28 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಫ್ರೀ ಪಾಲಿಟಿಕ್ಸ್ ಶುರುವಾಗಿದೆ. ಚುನಾವಣೆ ಗೆಲ್ಲಲು ಸಾಲು ಸಾಲು ಉಚಿತ ಯೋಜನೆಗಳನ್ನು ಪ್ರಕಟಿಸಲಾಗ್ತಿದೆ. ಅದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದೆ. ಚುನಾವಣೆ ಹೊತ್ತಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ ರೂಪಿಸಲಾಗಿದೆ. ಕುರುಕ್ಷೇತ್ರ ಗೆಲ್ಲಲು ರಾಜಕೀಯ ಪಕ್ಷಗಳ ಉಚಿತ ಮಂತ್ರ ಪಠಿಸುತ್ತಿವೆ. ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಅದರ  ಹಿಂದೆ ಹೊರಟಿವೆ. ಉಚಿತ ಯೋಜನೆಗಳು ರಾಜ್ಯ ಗದ್ದುಗೆಯನ್ನು ಗೆದ್ದು ಕೊಡಲಿವೆಯಾ ಎಂಬುದೇ ಪ್ರಶ್ನೆ. ಕಾಂಗ್ರೆಸ್'ನ ಫ್ರೀ ಸ್ಕೀಮ್ ಘೋಷಣೆಯಿಂದ ಯಾರಿಗೆ ಬಂಪರ್ ಹಾಗೂ ಪಾಪರ್ ಆಗಲಿರೋರು ಯಾರು..? ಎರಡು ಫ್ರೀ ಸ್ಕೀಮ್, 42 ಸಾವಿರ ಕೋಟಿಗಳ ರಹಸ್ಯದ ಅಸಲಿಯತ್ತು ಏನು..? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾರ್ವಜನಿಕರ ಆಸ್ತಿ ಯಾರ ಸ್ವತ್ತು?: ಇಡೀ ರಸ್ತೆಯನ್ನೇ ಕಬಳಿಸಿದ ಖಾಸಗಿ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more