ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

Published : Jan 23, 2023, 01:33 PM IST

ಹಾವೇರಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ  ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ಮಾಜಿ ಸಚಿವ ಹಾಗೂ ರಾಣಿಬೆನ್ನೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆರ್‌. ಶಂಕರ್‌ ಮತದಾರರಿಗೆ ಕುಕ್ಕರ್‌ ಗಿಫ್ಟ್‌ ನೀಡುತ್ತಿದ್ದಾರೆ.  ಕುಕ್ಕರ್‌'ನಿಂದ ಬೇಳೆ ಬೇಯಿಸುವ ಪ್ರಯತ್ನ ನಡೆಸಿದ್ದು, ಮನೆ ಮನೆಗೆ ತೆರಳಿ ಶಂಕರ್‌ ಬೆಂಬಲಿಗರಿದ ಕೂಪನ್ ನೀಡಲಾಗುತ್ತಿದೆ. ಕೂಪನ್ ತೋರಿಸಿದ್ರೆ ಜನರಿಗೆ ಕುಕ್ಕರ್‌ ಸಿಗಲಿದೆ. ಕುಕ್ಕರ್‌ ಮೇಲೆ ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಎಂಬ ಬರಹವಿದೆ.

ಸ್ಯಾಂಟ್ರೋ ರವಿ ವಿಗ್‌ ಸೀಕ್ರೆಟ್‌ ಬಯಲು: ಪತಿಯ ಅಸಲಿ ವೇಷ ಕಂಡು ಎರಡನೇ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more