ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

Published : Apr 25, 2023, 10:24 AM IST

ನ್ಯಾಯವಾಗಿ ಜೆಡಿಎಸ್‌ನವ್ರು ಅವರ ಅಭ್ಯರ್ಥಿ ಪರ ಮುತ ಕೇಳಬೇಕು,ಆದರೆ  ಜೆಡಿಸ್‌ ಎಮ್‌ಎಲ್‌ಎ ವೋಟ್‌ ಕೇಳುತ್ತಿರುವುದು ಕಾಂಗ್ರೆಸ್‌ಗೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
 

ನ್ಯಾಯವಾಗಿ ಜೆಡಿಎಸ್‌ನವ್ರು ಅವರ ಅಭ್ಯರ್ಥಿ ಪರ ಮುತ ಕೇಳಬೇಕು,ಆದರೆ  ಜೆಡಿಸ್‌ ಎಮ್‌ಎಲ್‌ಎ ವೋಟ್‌ ಕೇಳುತ್ತಿರುವುದು ಕಾಂಗ್ರೆಸ್‌ಗೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.  ಮಾಧ್ಯಮದ ಜತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​, ಜೆಡಿಎಸ್ ಮೈತ್ರಿ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ವ್ಯಭಿಚಾರನಾ ಎಂದು ಪ್ರಶ್ನಿಸಿದರು. ನಾನು ಒಕ್ಕಲಿಗ ಮಗನಲ್ವಾ..? ರೈತನ ಮಗನಲ್ವಾ ನಾನು ರಾಜಕಾರಣದಲ್ಲಿ  ಬೆಳೆಯಬಾರಾದಾ .. ಹೀಗೆ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಇದು ಯಾವ ಸೀಮೆ ನ್ಯಾಯ. ತಾಳಿ ಕಟ್ಟಿ ಸಂಸಾರ ಮಾಡಿದ್ರೆ ಸಂಸಾರಸ್ಥರು ಅಂತಾರೆ ಈ ಹೊಂದಾಣಿಕೆಗೆ ಏನಂತಾರೆ ಎಂದು ಕಿಡಿಕಾರಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more