ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

Published : Apr 26, 2023, 05:03 PM IST

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ  ಸಿದ್ದರಾಮಯ್ಯರನ್ನ ಸೋಮಣ್ಣ ಸೋಲಿಸ್ಬಹುದಾ ಅಥವಾ ಸೋಮಣ್ಣ ಅವರನ್ನು ಸಿದ್ದು ಸೋಲಿಸ್ಬಹುದಾ ಅಲ್ಲಿನ ಜಾತಿ ಲೆಕ್ಕಾಚಾರ ಹೇಗಿದೆ ಎಂಬ ಡಿಟೇಲ್ ಇಲ್ಲಿದೆ. 

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಈ ಬಾರಿ ಕಣಕ್ಕಿಳಿದಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಮಾಜಿ ಸಚಿವ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಈ ಎರಡು ಪ್ರಬಲ ನಾಯಕರ ಸ್ಪರ್ಧೆಯಿಂದ ಚುನಾವಣಾ ಅಖಾಡ ರಂಗೇರಿದೆ.  ಸಿದ್ದರಾಮಯ್ಯರನ್ನ ಸೋಮಣ್ಣ ಸೋಲಿಸ್ಬಹುದಾ ಅಥವಾ ಸೋಮಣ್ಣ ಅವರನ್ನು ಸಿದ್ದು ಸೋಲಿಸ್ಬಹುದಾ ಅಲ್ಲಿನ ಜಾತಿ ಲೆಕ್ಕಾಚಾರ ಹೇಗಿದೆ ಎಂಬ ಬಗ್ಗೆ ಇಂದಿನ ಅತಿರಥರ ಅಖಾಡದಲ್ಲಿ ಚರ್ಚೆಯಾಗಿದೆ. ಜಾತೀ ಸಮೀಕರಣ ಏನು ಹೇಳುತ್ತದೆ. ಜನಾಭಿಪ್ರಾಯ ಹೇಗಿದೆ ಎಂಬ ಡಿಟೇಲ್‌ ಈ ವಿಡಿಯೋದಲ್ಲಿದೆ ವೀಕ್ಷಿಸಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more