ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

Published : Jan 18, 2023, 10:41 AM ISTUpdated : Jan 18, 2023, 10:54 AM IST

ಮಂಡ್ಯ ಜಿಲ್ಲೆಯ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು,  ದಳಪತಿಗಳ ಭದ್ರಕೋಟೆ ಛಿದ್ರವಾಗಲಿದೆಯಾ ಎಂಬ ಅನುಮಾನ ಮೂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು,   ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.

Raichur: ಪ್ರಧಾನಿ ಮೋದಿ ಆಗಮನ: ಕಲ್ಯಾಣ ನಾಡಿನ ಅಭಿವೃದ್ಧಿ ಸಂಕ್ರಮಣ: ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more