'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ',  ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ', ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

Published : Mar 29, 2023, 11:00 AM IST

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ.

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ .ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಬೇವಿನಹಳ್ಳಿಯಲ್ಲಿ  ನಡೆದಿರುವ ಪ್ರಜಾಧ್ವನಿ ಯಾತ್ರೆಗಳ ವೇಳೆ‌  ತಮ್ಮ ಇಂಗಿತವನ್ನು ಹೊರಹಾಕಿದ್ದಾರೆ. ದೇವೇಗೌಡರನ್ನು ಪ್ರಧಾನಿ ಮಾಡಿ ಆಯ್ತು, ಕುಮಾರಸ್ವಾಮಿ ಅವರನ್ನ ಎರಡು ಬಾರಿ ಸಿಎಂ ಮಾಡಿಯೂ ಆಗಿದೆ. ನಾನು ನಿಮ್ಮ ಮನೆ ಮಗ, ನಾನು ರೈತನ ಮಗನಿದ್ದೇನೆ,  ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್‌ ನಿಂದ ಏನು ಅಭಿವೃದ್ದಿಯಾಗಿಲ್ಲ, ಇಲ್ಲಿ ಎಷ್ಟು ಕೆಲಸವಾಗಿದೆ ಎಂದು ಗಮನದಲ್ಲಿ ಇಟ್ಟುಕೊಂಡು ನನಗೆ ಮತ ಕೋಡಿ ಎಂದು ಹೇಳಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more