ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

Published : Apr 21, 2023, 04:25 PM IST

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,‌
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಗಂಟೆಯಾಗಿ ನಾನು ಕ್ರಮ ಕೈಗೊಂಡಿದ್ದೇನೆ.  ಸರ್ಕಾರದ ಮೇಲೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹಾಕಿ ಸಿಬಿಐ ತನಿಖೆಗೆ ನೀಡಲಾಗಿದೆ.ರಾಹುಲ್ ಗಾಂಧಿ ಅವರನ್ನೂ ಸಂಸದ ಸ್ಥಾನದಿಂದ ವಜಾ ಮಾಡಲಾಗಿದೆ.  ಅವರನ್ನೇ ಬಿಟ್ಟಿಲ್ಲ. ಸೋನಿಯಾ ಗಾಂಧಿಗೂ ಸಾಕಷ್ಟು ಕಿರುಕುಳ ಕೊಡಲಾಗಿದೆ‌. ಇದೀಗ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅಧಿಕಾರ ದುರುಪಯೋಗ ನಡೆಯುತ್ತಿದೆ, ಕುತಂತ್ರ ಇದೆ. ಕೊಡಬಾರದ ಕಷ್ಟಗಳನ್ನು  ನೀಡಿದ್ರು ತನಿಖೆ ಹೆಸರಿನಲ್ಲಿ ಸಕಷ್ಟು ತೊಂದರೆ ನೀಡಿದ್ರು  ಎಂದು ಹೇಳಿದರು .

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more