ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?