Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Ground Report: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಟಿಕೆಟ್‌ಗೆ ಹೆಚ್ಚಿದ ಬೇಡಿಕೆ: ಕಾಂಗ್ರೆಸ್-ಜೆಡಿಎಸ್‌ ಸಮಬಲ ಹೋರಾಟ

Published : Dec 05, 2022, 03:57 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಟಿಕಲ್ ಗ್ರೌಂಡ್ ರಿಪೋರ್ಟ್ ಹೀಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಹಾಲಿಗಳಿಗೆ ಮಣೆ ಹಾಕಲಾಗುತ್ತಿದೆ. ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಖಾತ್ರಿ ಇದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮಬಲದ ಹೋರಾಟವನ್ನು ನಡೆಸಲು ಸಜ್ಜಾಗಿವೆ. 5 ಕ್ಷೇತ್ರಗಳ ಹಾಲಿ ಶಾಸಕರಿಗೆ ಆಯಾ ಪಕ್ಷಗಳ ಟಿಕೆಟ್‌ ಬಹುತೇಕ ಪಕ್ಕ ಆಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌'ಗಿಂತ ಬಿಜೆಪಿ ಟಿಕೆಟ್‌ ಬೇಡಿಕೆ ಹೆಚ್ಚಾಗಿದೆ. ಈ ಬಾರಿ ಸುಧಾಕರ್‌ ಬಿಜೆಪಿಯಿಂದಲೇ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ಕೆ‌.ಪಿ ಬಚ್ಚೇಗೌಡ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಚಿಂತಾಮಣಿಯಲ್ಲಿ ಶಾಸಕ ಸ್ಥಾನಕ್ಕೆ   ರೆಡ್ಡಿಗಳ ಕಾಳಗ ನಡೆಯಲಿದೆ. ಗೌರಿಬಿದನೂರಿನಲ್ಲಿ ಶಿವಶಂಕರ ರೆಡ್ಡಿ  ಕಟ್ಟಿಹಾಕಲು ಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ರಾಜಣ್ಣನಿಗೆ ಬಿಜೆಪಿ ಮಣೆ ಹಾಕಲಿದೆ.

ಒಂದು ವೋಟ್ ಮಾಡೋಕೆ ಎರಡೂವರೆ ಗಂಟೆ ಬೇಕಾ?: ಮೋದಿ ವಿರುದ್ಧ ಚುನಾವಣಾ ಅಯ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more