ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌: ಎಚ್‌ಡಿಕೆ

ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌: ಎಚ್‌ಡಿಕೆ

Published : Apr 06, 2023, 07:08 PM IST

ಕುಟುಂಬದಿಂದ ಯಾರೂ ಸ್ಪರ್ಧಿಸುವ ಪ್ರಶ್ನೆ ಇಲ್ಲ ಎಂದಿರುವ ಎಚ್‌ಡಿಕೆ, ಹಾಸನದಲ್ಲಿ  ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಎಂದು ಪುನರುಚ್ಛರಿಸಿದ್ದಾರೆ.
 

ಮೈಸೂರು (ಏ.6): ಹಾಸನ ರಣಕಣದ ವಿಚಾರವಾಗಿ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತೊಮ್ಮೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ಮಾತನ್ನು ಪುನರುಚ್ಚಾರ ಮಾಡಿದ್ದಾರೆ. ಅದರೊಂದಿಗೆ ಭವಾನಿ ರೇವಣ್ಣಗೆ ಟಿಕೆಟ್‌ ಮಿಸ್ಸಾಗೋದು ಗ್ಯಾರಂಟಿ ಎನ್ನಲಾಗುತ್ತಿದೆ.

ಹಾಸನದಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧೆ ಮಾಡುತ್ತಿಲ್ಲ ಎಂದು ಮೈಸೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಹೇಳಿದ್ದಾರೆ. ಕಾರ್ಯಕರ್ತರಿಗೆ ಯಾರಿಗೆ ಕೊಡಬೇಕು ಅನ್ನೋದು ಮುಂದೆ ನಿರ್ಧಾರವಾಗುತ್ತದೆ ಎಂದಿದ್ದಾರೆ.

ಹಾಸನ ಕ್ಷೇತ್ರದ ಟಿಕೆಟ್‌ ಫೈನಲ್‌ : ಎಚ್‌ಡಿಕೆಯಿಂದ ಮಾಹಿತಿ

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಂತಿದ್ದು ಅನಿವಾರ್ಯವಾಗಿ, ಈ ಬಾರಿ ಅನಿತಾ ಕುಮಾರಸ್ವಾಮಿಯೂ ಚುನಾವಣೆಗೆ ನಿಲ್ಲೋದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more