ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

ಕರ್ನಾಟಕಕ್ಕೆ ಕಾಂಗ್ರೆಸ್‌- ಜೆಡಿಎಸ್‌ನಿಂದ ಮುಕ್ತಿ ಕೊಡಿ: ಬಿಜೆಪಿಯನ್ನು ಗೆಲ್ಲಿಸಲು ಅಮಿತ್ ಶಾ ಮನವಿ

Published : Dec 30, 2022, 05:06 PM ISTUpdated : Dec 30, 2022, 05:32 PM IST

ಮಂಡ್ಯ ಜಿಲ್ಲೆ ಯಡಿಯೂರಪ್ಪರ ಜನ್ಮ ಸ್ಥಳವಾಗಿದೆ. ಅವರ ನಾಯಕತ್ವದಲ್ಲಿ ಮಂಡ್ಯ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
 

2019ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 52 ರಷ್ಟು ಮತವನ್ನು ನೀಡುವ ಮೂಲಕ 25 ಕ್ಷೇತ್ರದಲ್ಲಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿದ್ದೀರಿ ಎಂದು ಅಮಿತ್ ಶಾ ಹೇಳಿದರು. ಇಷ್ಟು ವರ್ಷ ಕಾಂಗ್ರೆಸ್‌ ಜೆಡಿಎಸ್‌ ಗೆದ್ದಿದ್ದು ಆಯಿತು. ಈ ವರ್ಷ ಬಿಜೆಪಿಯು ಮಂಡ್ಯ ಮೈಸೂರಿನಲ್ಲಿ ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುಟುಂಬ ರಾಜಕಾಣವನ್ನು ಮಾಡುತ್ತಿದೆ. ಇವು ಭ್ರಷ್ಟಚಾರದಿಂದ ತುಂಬಿರುವಂತ ಪಾರ್ಟಿಗಳು. ಭ್ರಷ್ಟಾಚಾರದಿಂದ ಕರ್ನಾಟಕ ವಿಕಾಸ ಆಗುವುದನ್ನು ತಡೆಯುತ್ತಿವೆ. ಈ ಎರಡು ಪಕ್ಷಗಳಿಂದ ಕರ್ನಾಟಕಕ್ಕೆ ಮುಕ್ತಿ ಕೊಟ್ಟು ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more