'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

'ದಳಪತಿ'ಗಳ ಪ್ರತಿಷ್ಠೆಯ ಕಣವಾದ ಕೆ.ಆರ್‌ ಪೇಟೆ: ಹೆಚ್‌ಡಿಕೆ-ರೇವಣ್ಣ ನಡುವೆ ಅಂತರ್ಯುದ್ಧ?

Published : Jan 09, 2023, 04:32 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ವಿರುದ್ಧ ಕುಮಾರಸ್ವಾಮಿ ಸಮರ ಸಾರಿದ್ರೆ, ಇತ್ತ ಕೆ.ಆರ್‌ ಪೇಟೆಯಲ್ಲಿ ಮಾತ್ರ ಕುಮಾರಸ್ವಾಮಿ Vs ರೇವಣ್ಣ ಫೈಟ್ ಶುರುವಾಗಿದೆ.
 

ಕೆ.ಆರ್‌ ಪೇಟೆ ಕ್ಷೇತ್ರವು ಮಾಜಿ ಪ್ರಧಾನಿ ದೇವೇಗೌಡರ ಪುತ್ರರ ಪ್ರತಿಷ್ಠೆಯ ಕಣವಾಗಿದ್ದು, ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಸಹೋದರರ ಬೆಂಬಲಿಗರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೆಚ್‌.ಟಿ ಮಂಜು ಹೆಸರು ಘೋಷಿಸಿದಕ್ಕೆ ರೇವಣ್ಣ ಬೆಂಬಲಿಗರ ಬಂಡಾಯ ಎದ್ದಿದ್ದಾರೆ. ಹೆಚ್‌ಡಿಕೆ ಪಂಚರತ್ನ ಯಾತ್ರೆಗೂ ರೇವಣ್ಣ ಗೈರಾಗಿದ್ದಾರೆ. ಮೂರ್ನಾಲ್ಕು ಬಾರಿ ಸಂಧಾನ ಮಾತುಕತೆ ನಡೆಸಿದರೂ ಅಸಮಾಧಾನ ತಣ್ಣಗಾಗಿಲ್ಲ. ಎಲೆಕ್ಷನ್‌'ಗೆ ಸ್ಪರ್ಧಿಸುತ್ತೇನೆ ಎಂದು ದೇವರಾಜು ಪ್ರಚಾರ ಮಾಡುತ್ತಿದ್ದಾರೆ.  ಹೆಚ್.ಡಿ ರೇವಣ್ಣ ಮೂಲಕ ಬಿ ಪಾರಂ ಪಡೆಯುವ ವಿಶ್ವಾಸದಲ್ಲಿ ದೇವರಾಜು ಇದ್ದು, ಇತ್ತ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು  ಹೆಚ್‌.ಟಿ ಮಂಜು ತಿಳಿಸಿದ್ದಾರೆ.

ಪೊಲೀಸರಿಗೆ ಸಿಗದ ಸ್ಯಾಂಟ್ರೋ ರವಿ: 'ಪತ್ನಿ ಪೀಡಕ'ನನ್ನು ಬಿಟ್ಟು ಉಳಿದವರ ವಿಚಾರಣೆ ನಡೆಸಿದ ಖಾಕಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more