ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ಕಾಂಗ್ರೆಸ್, ಬಿಜೆಪಿ ತಂತ್ರ ಏನು?

ಮಂಡ್ಯದ‌ ಮೇಲೆ ಕಣ್ಣಿಟ್ಟ ಮೂರು ಪಕ್ಷಗಳು: ಜೆಡಿಎಸ್ ಭದ್ರಕೋಟೆ ಗೆಲ್ಲಲು ಕಾಂಗ್ರೆಸ್, ಬಿಜೆಪಿ ತಂತ್ರ ಏನು?

Published : Jan 26, 2023, 03:21 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು,ಹಳೇ ಮೈಸೂರಿನ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿವೆ. ಸಕ್ಕರೆ ನಾಡಲ್ಲಿ ಅಖಾಡಕ್ಕಿಳಿಯಲು ಅತಿರಥರ ನಡುವೆ ಪೈಪೋಟಿ ಏರ್ಪಟ್ಟಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಎಲ್ಲರ ಕಣ್ಣು ಇದೀಗ ಮಂಡ್ಯ ಮೇಲೆ ಬಿದ್ದಿದೆ. ಮೂರು ಪಕ್ಷಗಳು ಮಂಡ್ಯ ಗೆಲ್ಲಲು ನಾನಾ ಕಸರತ್ತು ನಡೆಸಿವೆ. ಮಂಡ್ಯ ಬನ್ನಿ ಎಂದು ಡಿ‌.ಕೆ ಶಿವಕುಮಾರ್ ನಂತರ ಇದೀಗ ಹೆಚ್.ಡಿ. ಕುಮಾರಸ್ವಾಮಿಗೂ ಆಹ್ವಾನ ನೀಡಲಾಗಿದೆ. ಮಂಡ್ಯದಲ್ಲೂ  ಕುಮಾರಸ್ವಾಮಿ ನಿಲ್ತಾರಾ ಎಂಬ ಚರ್ಚೆ ಶುರುವಾಗಿದೆ. ಇನ್ನು ಬಿಜೆಪಿಯಿಂದ ಸಚಿವ ಆರ್. ಅಶೋಕ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಮಂಡ್ಯ ಗೆಲ್ಲಲು ರಣತಂತ್ರ ರೂಪಿಸಿದ್ರೆ, ಇತ್ತ ಬಿಜೆಪಿ ಮಂಡ್ಯ ಗೆಲ್ಲಲು ಈಗಾಗಲೇ ಫೀಲ್ಡಿಗೆ ಇಳಿದಿದೆ.

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more