ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ: ಹೆಚ್‌ಡಿಕೆಗೆ ಸೂರಜ್‌ ರೇವಣ್ಣ ತಿರುಗೇಟು

Published : Jan 28, 2023, 01:38 PM ISTUpdated : Jan 28, 2023, 02:13 PM IST

ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ತಾಯಿ ಭವಾನಿ ಪರ ಎಂಎಲ್‌ಸಿ ಸೂರಜ್ ರೇವಣ್ಣ ರೇವಣ್ಣ ಬ್ಯಾಟ್ ಬೀಸಿದ್ದಾರೆ.

ಹಾಸನ ಜೆಡಿಎಸ್ ಟಿಕೆಟ್ ವಿಚಾರವಾಗಿ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ,  ಸೂರಜ್ ರೇವಣ್ಣ ತೊಡೆ ತಟ್ಟಿದ್ದಾರೆ. ಹಾಸನದಲ್ಲಿ ಭವಾನಿ ರೇವಣ್ಣ ಅಭ್ಯರ್ಥಿಯಾದರೆ ಗೆಲವು ಖಚಿತ. ಜನಸಾಮನ್ಯರನ್ನು, ಕಾರ್ಯಕರ್ತರನ್ನು ನಿಲ್ಲಿಸ್ತೀನಿ ಅನ್ನೋದು ಬಿಟ್ಟುಬಿಡಿ ಎಂದು ನೇರವಾಗಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ಹಾಸನ ವಿಚಾರದಲ್ಲಿ ತಲೆ ಹಾಕಬೇಡಿ ಎಂದು ಹೆಚ್‌ಡಿಕೆಗೆ ಸೂರಜ್‌ ಟಾಂಗ್ ನೀಡಿದ್ದಾರೆ. ಹಾಸನ ಜಿಲ್ಲೆಯನ್ನು ರೇವಣ್ಣನವರಷ್ಟು ಅರಿತವತು ಭೂಮಿಯಲ್ಲೇ ಇಲ್ಲ, ರೇವಣ್ಣ ಬಿಟ್ಟು ಬೇರೆಯವರು ಹಾಸನದಲ್ಲಿ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಇಡೀ ಜಿಲ್ಲೆಯನ್ನು ರೇವಣ್ಣ ಸಮರ್ಪಕವಾಗಿ ನಿಭಾಯಿಸಿಕೊಂಡು ಬಂದಿದ್ದಾರೆ  ಎಂದು ಹೇಳಿದ್ದಾರೆ.

ಎನ್‌ಡಿಎ ಸರ್ಕಾರದ ದೊಡ್ಡ ವೈಫಲ್ಯಗಳು ಏನು?: 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ ಏನು ಹೇಳುತ್ತೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more