Karnataka Assembly Election 2023: ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌: ಕುತೂಹಲ ಕೆರಳಿಸಿದ ಹಾಸನ

Karnataka Assembly Election 2023: ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌: ಕುತೂಹಲ ಕೆರಳಿಸಿದ ಹಾಸನ

Published : Dec 20, 2022, 10:45 AM ISTUpdated : Dec 20, 2022, 10:53 AM IST

ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಜೋರಾಗಿದ್ದು, ಚುನಾವಣೆ ಘೋಷಣೆಗೂ ಮನ್ನವೇ ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌ ಮಾಡಿದೆ.

ಕರ್ನಾಟಕ ಕುರುಕ್ಷೇತ್ರಕ್ಕೆ ಜೆಡಿಎಸ್  ಅಧಿಕೃತ ಎಂಟ್ರಿ ಕೊಟ್ಟಿದ್ದು, 93 ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದೆ. 2023ರ ಚುನಾವಣೆಯ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಿದ್ದು, ಬಹುತೇಕ ಹಾಲಿ ಶಾಸಕರ ಹೆಸರೇ ಪಟ್ಟಿಯಲ್ಲಿ ಅಂತಿಮ ಆಗಿದೆ. ಆದ್ರೆ ಕುಮಾರಸ್ವಾಮಿ ಹಾಸನ ಜಿಲ್ಲೆಯನ್ನು ಟಚ್‌ ಮಾಡಿಲ್ಲ. ಮೊದಲ ಪಟ್ಟಿಯಲ್ಲಿ ಹಾಸನ ಜಿಲ್ಲೆಯನ್ನು ಪರಿಗಣಿಸಿಲ್ಲ. ಹಾಸನದಲ್ಲಿ ಪ್ರಬಲವಾಗಿದ್ರೂ ಟಿಕೆಟ್‌ ಘೋಷಣೆ ಆಗಿಲ್ಲ. ಅತ್ತ ಕುಟುಂಬ ರಾಜಕಾರಣ ಹಣೆಪಟ್ಟಿ, ಇತ್ತ ಕಾರ್ಯಕರ್ತರ ಕಿಚ್ಚು. ಅನಿತಾ ಹಾಗೂ ಭವಾನಿ ರೇವಣ್ಣಗೂ ಟಿಕೆಟ್‌ ನೀಡಬಾರದೆಂಬ ಲೆಕ್ಕಾಚಾರ ಇದೆ.

Karnataka Politics : 500ಕ್ಕೂ ಹೆಚ್ಚು ಸದಸ್ಯರು ಬಿಜೆಪಿಗೆ ಸೇರ್ಪಡ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more